ಶ್ರೀಶಾರದ ಸದ್ವಿದ್ಯಾ ಕುಮಾರಿ ಶಿಕ್ಷಣ ಶಿಬಿರ ಉದ್ಘಾಟನೆ

ಬೈಂದೂರು:ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಶ್ರೀಶಾರದ ಸದ್ವಿದ್ಯಾ ಕುಮಾರಿ ಶಿಕ್ಷಣ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.ಮಾಧವ ಅಡಿಗ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು.ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ.ಮೂರ್ತಿ ಲೋಕೇಶ್ ಅಡಿಗ ಬಡಾಕೆರೆ ಶಿಬಿರದ ಬಗ್ಗೆ ಮಾಹಿತಿ ನೀಡಿದರು.ಎಸ್.ಜನಾರ್ದನ ಮರವಂತೆ,ಡಾ.ಗಣೇಶ್ ಈಶ್ವರ ಭಟ್,ವೇದ.ಮೂರ್ತಿ ಉದಯ ವೈದ್ಯ,ಡಾ.ಸುಬ್ರಹ್ಮಣ್ಯ ಉಡುಪ ಆಲೂರು,ವೆಂಕಟೇಶಮೂರ್ತಿ ಎನ್.ಸಿ,ವೇದ.ಮೂರ್ತಿ ಮಂಜುನಾಥ ಹೊಳ್ಳ ಕುಂದಾಪುರ,ವೇದ.ಮೂರ್ತಿ ಗಣೇಶ ಭಟ್ಟ್ ಬನ್ನಾಡಿ,ಶ್ರೀಧರ ಮಂಜರು ನೇರಳಕಟ್ಟೆ ಉಪಸ್ಥಿತರಿದ್ದರು.ವೇದ ಮೂರ್ತಿ ಲಕ್ಷ್ಮೀಶ ಅಡಿಗ ಸ್ವಾಗತಿಸಿದರು.ವೇದ.ಮೂರ್ತಿ ನಾಗೇಂದ್ರ ಅಡಿಗ ವಂದಿಸಿದರು.ಕುಮಾರಿ […]

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಶುಕ್ರವಾರ ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡರು.ಕೇಸರಿ ಶಾಲನ್ನು ಧರಿಸಿ ಪುರುಷರ ಜೊತೆಯಲ್ಲಿ ಮಹಿಳೆಯರು ಮತ ಪ್ರಚಾರದಲ್ಲಿ ತೊಡಗಿಕೊಂಡಿರುವುದು […]

ಪೊಲೀಸ್ ರೂಟ್ ಮಾರ್ಚ್

ಕುಂದಾಪುರ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಗಂಗೊಳ್ಳಿ ಪ್ರಮುಖ ಬೀದಿಗಳಲ್ಲಿ ಪೆÇಲೀಸ್ ಪಥಸಂಚಲನ ಬುಧವಾರ ನಡೆಯಿತು.ಬೈಂದೂರು ಪೆÇಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ,ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ಹರೀಶ್ ಆರ್ ಮತ್ತು ಬಸವರಾಜ್ ಕನಹಟ್ಟಿ (ತನಿಖೆ),ಬೈಂದೂರು ಎಸ್‍ಐ ಮಹೇಶ ಕಂಬಿ,ಕೊಲ್ಲೂರು ಎಸ್‍ಐ ಸುಧಾರಾಣಿ,ಗಂಗೊಳ್ಳಿ ಪೆÇಲೀಸ್ ಠಾಣೆ ಸಿಬ್ಬಂದಿಗಳು,ಡಿಆರ್ ಸಿಬ್ಬಂದಿಗಳು ಹಾಗೂ ಗುಜರಾತ್ ಪೊಲೀಸರು ಉಪಸ್ಥಿತರಿದ್ದರು.

You cannot copy content of this page