ಜನರ ಭಾವನೆಗಳಿಗೆ ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ- ಕೆ.ಎಸ್ ಈಶ್ವರಪ್ಪ
ಬೈಂದೂರು:ರಾಷ್ಟ್ರಭಕ್ತ ಬಳಗ ಬೈಂದೂರು ವತಿಯಿಂದ ಬ್ರಹತ್ ವಿಜಯ ಸಂಕಲ್ಪ ಸಮಾವೇಶ ಕಿರಿಮಂಜೇಶ್ವರದಲ್ಲಿ ಬುಧವಾರ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿ,2030 ಬೂತ್ ಗಳಲ್ಲಿ ಬೂತ್ ಏಜೆಂಟ್ ರನ್ನು ಈಗಾಗಲೇ ನೇಮಕ ಮಾಡಲಾಗಿದೆ.ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೆಲಸವನ್ನು ಮಾಡುತ್ತಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ.ಅವರಿಗೆ ಹಿಂದುತ್ವದ ಬಗ್ಗೆ ಕಾಳಜಿ ಮತ್ತು ಆಸಕ್ತಿ ಇಲ್ಲ.ಜನರ ಭಾವನೆಗಳಿಗೆ ಮತ್ತು ಹಿಂದುತ್ವಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ […]



























































































































































































































































































































































































































































































































































































































































































































































































































































































































































































































































































































































































































































































































































































































































































