ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ನೂತನ ತ್ರಾಸಿ ಶಾಖೆ ಉದ್ಘಾಟನೆ
ಕುಂದಾಪುರ:ಶ್ರೀ ವರಲಕ್ಷ್ಮಿ ಚಾರಿಟೇಬಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಅದರ ನೂತನ ತ್ರಾಸಿ ಶಾಖೆ ಉದ್ಘಾಟನಾ ಕಾರ್ಯಕ್ರಮ ಲೂವಿಸ್ ಕಾಂಪ್ಲೇಕ್ಸ್ ತ್ರಾಸಿಯಲ್ಲಿ ಬುಧವಾರ ನಡೆಯಿತು.ನೂತನವಾಗಿ ಆರಂಭಗೊಂಡಿರುವ ತ್ರಾಸಿ ಶಾಖೆಯನ್ನು ಯೋಗಿ ರಾಜ ನಾರಾಯಣ ವಿಠಲಾನಂದ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಕೆಲಸವನ್ನು ಮಾಡುತ್ತಿರುವ ಗೋವಿಂದ ಬಾಬು ಪೂಜಾರಿ ಅವರ ಕೊಡುಗೆ ಅಪಾರವಾದದ್ದು.ಅಶಕ್ತರ ಬಾಳಿಗೆ ನೆರವು ನೀಡುವುದರ ಮೂಲಕವೂ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ […]





























































































































































































































































































































































































































































































































































































































































































































































































































































































































































































































































































































































































































































































































































































































































































