ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನಾವುಂದ ರಾಮ ಮಂದಿರಕ್ಕೆ ಭೇಟಿ

ಬೈಂದೂರು:ತಾಲೂಕಿನ ನಾವುಂದ ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಉಡುಪಿ ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಗುರುವಾರ ಭೇಟಿ ನೀಡಿ ಶ್ರೀರಾಮ ಭಜನೆ ದೀಪ ಸ್ಥಾಪನೆ ಮಾಡಿದರು.ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ವಾಮೀಜಿ ಅವರನ್ನು ಅದ್ದೂರಿ ಮೆರವಣಿಯೊಂದಿಗೆ ಬರಮಾಡಿಕೊಳ್ಳಲಾಯಿತು.ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ,ದೇವರು ನಮಗೆ ರಕ್ಷಕನಾಗಿ ಇದ್ದಾನೆ ಎನ್ನುವ ವಿಶ್ವಾಸ ನಮ್ಮಲ್ಲಿ ಬರಬೇಕು.ದೇವರ ಸ್ಮರಣೆಯಿಂದ […]

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ […]

ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಕುಂದಾಪುರ:ಬಡಗುತಿಟ್ಟಿನ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ್ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ತನ್ನ ವಿಭಿನ್ನ ಕಂಠ ಸಿರಿ ಮೂಲಕ ಗಾನ ಕೋಗಿಲೆ ಎಂದು ಪ್ರಸಿದ್ಧಿ ಪಡೆದಿರುವ ಧಾರೇಶ್ವರ ಅವರ ಸಾವು ಯಕ್ಷ ಪ್ರೇಮಿಗಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ.ಧಾರೇಶ್ವರ ಅವರಿಗೆ ಧಾರೇಶ್ವರ ಅವರೇ ಸರಿ ಸಾಟಿ ಆಗಬಲ್ಲರು.

You cannot copy content of this page