ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು:ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿ ಅಭಿವೃದ್ಧಿ ಮೂಲಕ ದೇಶದ ನಾನಾ ಪ್ರಗತಿಯನ್ನು ಹೆಚ್ಚಿಸಲು ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ,ಬಿ.ವೈ ರಾಘವೇಂದ್ರ ಅವರಿಗೆ ಮತ ನೀಡಬೇಕೆಂದು ಕೇಳಿಕೊಂಡರು.ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ,ಕೊಲ್ಲೂರು ಕಾರಿಡಾರ್ ಮೂಲಕ […]

ಶಾನ್ಕಟ್ಟು ಕೆಳಗಿನ ಮನೆಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ

ಅಂಪಾರು:ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಶ್ರಿ ಆದಿ ನಾಗ ದೇವರ ಸನ್ನಿಧಿಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಗಣಪತಿ ಪೂಜೆ, ದರ್ಶನ ಸೇವೆ,ಮಹಾ ಅನ್ನಸಂತರ್ಪಣೆ ಜರಗಿತು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ಗ್ರಾಮ ದೇವತೆ,ಅಡಿ ದೇವತೆಗಳಿಗೆ ಫಲ ಸಮರ್ಪಣೆ ಕಾರ್ಯಕ್ರಮ ನಡೆಯಿತು.ಆಶ್ಲೇಷಾ ಬಲಿ,ಮಂಡಲ ಮಂಟಪದಲ್ಲಿ […]

ನೇಹಾ ಹಿರೆಮಠ ಹತ್ಯೆ ಖಂಡಿಸಿ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ

ಬೈಂದೂರು:ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಬೈಂದೂರುನಲ್ಲಿ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತ‌ನಾಡಿ,ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಾ ಎನ್ನುವ ಹಿಂದೂ ಯುವತಿಯನ್ನು ಮತಾಂಧ ಮುಸಲ್ಮಾನ ಯುವಕ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ.ಇದು […]

You cannot copy content of this page