ವಿಜೇಂದ್ರ ಮಹಾನ್ ಸುಳ್ಳುಗಾರ,ಯಡಿಯೂರಪ್ಪ ಮತ್ತು ಅವರ ಮಕ್ಕಳದ್ದು ಡೋಂಗಿ ಹಿಂದುತ್ವ-ಕೆ.ಎಸ್ ಈಶ್ವರಪ್ಪ ವಾಗ್ದಾಳಿ

ಬೈಂದೂರು:ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಪಕ್ಷ ಜಾತಿ ರಾಜಕೀಯ ಮಾಡುತ್ತಿರುವುದು ನೋವಿನ ಸಂಗತಿ ಆಗಿದೆ.ಟಿಕೆಟ್ ಹಂಚಿಕೆ ಯಿಂದ ಹಿಡಿದು ಚುನಾವಣಾ ಪ್ರಚಾರದಲ್ಲಿಯು ಜಾತಿ ರಾಜಕೀಯ ಮಾಡುತ್ತಿರುವುದು ರಾಷ್ಟ್ರ ಭಕ್ತ ಬಳಿಗ ವಿರೋಧಿಸುತ್ತದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಾಷ್ಟ್ರಭಕ್ತ ಬಳಗ ಅಭ್ಯರ್ಥಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.ರಾಷ್ಟ್ರ ಭಕ್ತ ಬಳಗ ಉಪ್ಪುಂದ ಕಛೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಹಿಂದುತ್ವ ಮತ್ತು ಹಿಂದುತ್ವ ವಿರೋಧ ಕಟ್ಟಿಕೊಂಡವರು ಯಾರು ಇನ್ನೂ ಉದ್ದಾರ ಆಗಿಲ್ಲ.ಯಡಿಯೂರಪ್ಪ ಮತ್ತು ಅವರ ಮಕ್ಕಳದ್ದು […]

ಡಾ.ಶ್ರೇಯಸ್ ರಾವ್.ಜಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದಡಾ. ಶ್ರೇಯಸ್ ರಾವ್ ಜಿ. ಯುಪಿಎಸ್ ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ 651ನೇ ರ್ಯಾಂಕ್ ಪಡೆದಿದ್ದಾರೆ.ಶಿಕ್ಷಕಿ ಸುಶೀಲ ಯು.ಎಸ್ ಅವರ ಸುಪುತ್ರರಾದ ಅವರು ವೈದ್ಯಕೀಯ ಪದವೀಧರರಾಗಿದ್ದು ಕಳೆದ ಎರಡು ವರ್ಷದಿಂದ ಉಡುಪಿ ಅಂಬಲಪಾಡಿ ಮೆಡಿಕಲ್ ಸೆಂಟರ್ ನಲ್ಲಿ ರೇಡಿಯಾಲಾಜಿಸ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಯಾವುದೇ ಕೋಚಿಂಗ್ ಪಡೆಯದೇ ಈ ಸಾಧನೆ ಮಾಡಿರುವುದು ಗಮನಾರ್ಹ ಸಂಗತಿಯಾಗಿದೆ.

ರಾಮ ನವಮಿ ಪಲ್ಲಕ್ಕಿ ಉತ್ಸವ ಮೆರವಣಿಗೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ ಅಂಗವಾಗಿ ಅಖಂಡ ಭಜನಾ ಕಾರ್ಯಕ್ರಮ,ಸತ್ಯನಾರಾಯಣ ಪೂಜೆ,ಅನ್ನಸಂತರ್ಪಣೆ ಹಾಗೂ ಶ್ರೀರಾಮ ದೇವರ ಪಲ್ಲಕ್ಕಿ ಉತ್ಸವ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಕಂಚುಗೋಡು ಶ್ರೀರಾಮ ಮಂದಿರದ ಸುವರ್ಣ ಮಹೋತ್ಸವ ಅಂಗವಾಗಿ ಏಪ್ರಿಲ್ 18 ರ ಗುರುವಾರದಂದು ಸಂಜೆ 4 ಗಂಟೆ ಯಿಂದ ವೈಭವದ ಐತಿಹಾಸಿಕ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಕಾರ್ಯಕ್ರಮ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ.ಡಾ.ಎ ಚನ್ನಕೇಶವ ಗಾಯತ್ರಿ ಭಟ್ ಗಜಪುರ ಆನಗಳ್ಳಿ ಹಾಗೂ […]

You cannot copy content of this page