ಲಾರಿಗೆ ಕಾರು ಡಿಕ್ಕಿ,ಇಬ್ಬರಿಗೆ ಗಾಯ

ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಲಾರಿ ಮತ್ತು ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನವಿನ್ ಭಟ್ (32) ಕಿರಿಮಂಜೇಶ್ವರ ಮತ್ತು ಜಯಂತ ಭಟ್ ಅವರು ಗಂಭೀರ ಸ್ವರೂಪದ ಗಾಯದೊಂದಿಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿ ಹಿಂಭಾಗಗಕ್ಕೆ ಅದೆ ಮಾರ್ಗದಲ್ಲಿ ವೇಗದಿಂದ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ […]

ಏಪ್ರಿಲ್.18 ರಂದು ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ,ಬೈಂದೂರಿನ ಪ್ರತಿ ಬೂತ್ ಗಳ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಬೈಂದೂರು ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತ್ ನಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಬಿ.ವೈ ರಾಘವೇಂದ್ರ ಅವರಿಗೆ ಶ್ರೇಯಸ್ಸು ದೊರಕಲಿ ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರು ಸಾಮೂಹಿಕವಾಗಿ ಪ್ರಾರ್ಥನೆಯನ್ನು ನೆರವೇರಿಸಲಿದ್ದಾರೆ.ಬಿ.ವೈ. ರಾಘವೇಂದ್ರ ಅವರು ಈ ಬಾರಿ ಬೃಹತ್ ಅಂತರದ ಗೆಲುವು ಸಾಧಿಸಬೇಕು ಎಂಬ ಸಂಕಲ್ಪದೊಂದಿಗೆ ಈಗಾಗಲೇ ಬಿಜೆಪಿ ಮುಖಂಡರು, ಪ್ರಮುಖರು,ಕಾರ್ಯಕರ್ತರು […]

ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರ ಸಂಸ್ಮರಣಾ ಕಾರ್ಯಕ್ರಮ,ಸಾಧಕರಿಗೆ ಪ್ರಶಸ್ತಿ ಪ್ರದಾನ,ಅಶಕ್ತರಿಗೆ ಧನ ಸಹಾಯ ವಿತರಣೆ

ಕುಂದಾಪುರ:ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಕಲ್ಪವೃಕ್ಷ ಸೇವೆ ಉಸಿರು ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ,ಅಶಕ್ತರಿಗೆ ಧನಸಹಾಯ ವಿತರಣೆ ಕಾರ್ಯಕ್ರಮ ಅನುಗ್ರಹ ಮಾರಣಕಟ್ಟೆಯಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಎಂ.ಕೃಷ್ಣ ಮೂರ್ತಿ ಮಂಜರು ಮಾತನಾಡಿ,ದುಡಿಮೆ ಒಂದಂಶ ಹಣವನ್ನು ಸಮಾಜಕ್ಕೆ ಮೀಸಲು ಇಡುವುದರಿಂದ ಅಶಕ್ತರ ಬಾಳಿಗೆ ನೆರವಾಗುವುದರ ಜೊತೆಗೆ ಸಶಕ್ತವಾದ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರ […]

You cannot copy content of this page