ಬಿಜೆಪಿ ಪಕ್ಷದ ಭದ್ರಕೋಟೆ ಬೈಂದೂರು ಕ್ಷೇತ್ರದಲ್ಲಿ ಈಶ್ವರಪ್ಪ ಅವರ ಆಟ ನಡೆಯುವುದಿಲ್ಲ-ದೀಪಕ್ ಕುಮಾರ್ ಶೆಟ್ಟಿ
ಬೈಂದೂರು:ಹಿಂದುಳಿದ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಅಪಾರವಾದದ್ದು,ಬಿಜೆಪಿ ಭದ್ರಕೋಟೆ ಬೈಂದೂರು ಕ್ಷೇತ್ರದಲ್ಲಿ ಈಶ್ವರಪ್ಪನವರ ಆಟ ಎಂದಿಗೂ ನಡೆಯುವುದಿಲ್ಲ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.ಗುರುವಾರ ಬೈಂದೂರುನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಎಲ್ಲ ರೀತಿಯಲ್ಲೂ ಅನುಕೂಲ ಪಡೆದವರೆ ಇದೀಗ ಸಂಸದರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದೂ ತಿಳಿದಿದೆ.ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲ ಎಂದರು.ಈಶ್ವರಪ್ಪನವರ ಬಗ್ಗೆ ನಮಗೆ […]



























































































































































































































































































































































































































































































































































































































































































































































































































































































































































































































































































































































































































































































































































































































































































