ದ್ವಿತೀಯ ಪಿಯುಸಿ ಫಲಿತಾಂಶ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ.

ಹೆಮ್ಮಾಡಿ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,(ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),ಲಾವಣ್ಯ 588(ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ).155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ಕಾಲೇಜು […]

ಬೈಂದೂರು ಕ್ಷೇತ್ರದಲ್ಲಿ ಒಂದು ಲಕ್ಷ ಲೀಡ್ ಮತಗಳಿಕೆಗೆ ಬಿಜೆಪಿ ಕಾರ್ಯತಂತ್ರ

ಕುಂದಾಪುರ:ನನ್ನ ಪೇಜ್ ನನ್ನ ಜವಾಬ್ದಾರಿ ವಿನೂತನ ಕಾರ್ಯಕ್ರಮ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ನಡೆಯಿತು. ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಬೈಂದೂರು ಮಂಡಲ ವಿಶೇಷ ಕಾರ್ಯಕ್ರಮಗಳ ಮೂಲಕ ಪಂಚಾಯತ್ ಮಟ್ಟದಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ನನ್ನ ಪೇಜ್ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿಮಾತನಾಡಿ,ನನ್ನ ಪೇಜ್ ನನ್ನ ಜವಾಬ್ದಾರಿ […]

ಏಪ್ರಿಲ್.11 ರಂದು ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ

ಕುಂದಾಪುರ:ವಸಂತ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 11 ರ ಗುರುವಾರದಂದು ಮಧ್ಯಾಹ್ನ 2.30ಕ್ಕೆ ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ನಡೆಯಲಿದೆ.ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು,ನಾಗಯಕ್ಷೀ ಪಾತ್ರಿಗಳು ಮತ್ತು ಆಡಳಿತ ಧರ್ಮದರ್ಶಿಗಳು ಶ್ರೀರಾಜರಾಜೇಶ್ವರಿ ದೇವಸ್ಥಾನ ಪಡುಕೋಣೆ ರಾಜೇಶ್ ಹೆಬ್ಬಾರ್,ಮಾಜಿ ಧರ್ಮದರ್ಶಿಗಳು ಶ್ರೀಕ್ಷೇತ್ರ ಕೊಲ್ಲೂರು ರಾಜೇಶ್ ಕಾರಂತ್ ಉಪ್ಪಿನಕುದ್ರು,ನಿವೃತ್ತ ಮಹಾಪ್ರಬಂಧಕರು ಕರ್ನಾಟಕ ಬ್ಯಾಂಕ್ ಯರ್ಲಪಾಡಿ ನಾಗರಾಜ ರಾವ್ ಬಾಯರಿ,ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಕಳಿ ಆಲೂರು ಡಾ.ರಾಜೇಶ್ ಬಾಯರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಸನ್ಮಾನ ಕಾರ್ಯಕ್ರಮ,ಪ್ರತಿಭಾ ಪುರಸ್ಕಾರ […]

You cannot copy content of this page