ಲಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಸಾವು

ಕುಂದಾಪುರ:ತಾಲೂಕಿನ ತ್ರಾಸಿ ಬೀಚ್ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಗಂಗೊಳ್ಳಿ ಪೆÇೀಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಕಾಶಿಫ್ (17) ಮೃತ ಪಟ್ಟಿದ್ದಾರೆ.ಗಾಯಾಳು ಸಹ ಸವಾರ ಮೊಹಮ್ಮದ್ ಫೈಜ್ (14) ಆಸ್ಪತ್ರೆಗೆ ದಾಖಲಾಗಿದ್ದಾ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಜೀವನ್ಮರಣ ಸ್ಥಿತಿಯಲ್ಲಿದ್ದ ಮೊಹಮ್ಮದ್ ಕಾಶಿಫ್ ಪಟ್ಟಿದ್ದಾರೆ.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಾಯಾಳುಗಳನ್ನು […]

ನಾವುಂದ:ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಕುಂದಾಪುರ:ನಗು ಗ್ರೂಪ್ ಸಹಾಯದೊಂದಿಗೆ ಹಾಗೂ ನಾವುಂದ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಸುಮಾರು 2.ಲಕ್ಷ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ನಾವುಂದದಲ್ಲಿ ನೂತನವಾಗಿ ನಿರ್ಮಿಸಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಶನಿವಾರ ಉದ್ಘಾಟಿಸಲಾಯಿತು.ಲಯನ್ಸ್ ಕ್ಲಬ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಮತ್ತು ಗುಲಾಬಿ ಶೆಟ್ಟಿ ಅವರು ಜಂಟಿಯಾಗಿ ಉದ್ಘಾಟಿಸಿದರು.ನಗು ಗ್ರೂಪ್ ಎಂ.ಡಿ ಕುಶಲ ಶೆಟ್ಟಿ,ಝೊನ್ ಚೆರ್‍ಪರ್ಸನ್ ಕನಕ ಜಗದೀಶ್ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ ಶೆಟ್ಟಿ,ನರಸಿಂಹ ದೇವಾಡಿಗ,ರಾಜು ದೇವಾಡಿಗ ಅರೆಹೊಳೆ,ಅಶೋಕ ಆಚಾರ್ಯ,ರಮೇಶ ಮೊಗವೀರ,ಶಶಿಧರ ಶೆಟ್ಟಿ,ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಪಿಸಿ ಆತ್ಮಹತ್ಯೆ ಪ್ರಕರಣ,ಪತಿ ಬಂಧನ

ಉಡುಪಿ:ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣದ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್(35) ಅವರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.ಜ್ಯೋತಿ ಅವರ ಕೊಠಡಿಯಲ್ಲಿ ಒಂದು ಡೈರಿ ಸಿಕ್ಕಿದ್ದು ಅದರಲ್ಲಿ ಆಕೆ ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು‌ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೊಲೀಸರಿಗೆ ದೂರು ನೀಡಿದ್ದು ಆ ಹಿನ್ನಲೆಯಲ್ಲಿ ಪೊಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.ಬಾಗಲಕೋಟೆ ಮೂಲದ ರವಿ ಕುಮಾರ್ ಕೆಎಸ್ […]

You cannot copy content of this page