ಲಯನ್ಸ್ ಜಿಲ್ಲಾ ಗರ್ವನರ್ ಭೇಟಿ,ಸಾಧಕರಿಗೆ ಸನ್ಮಾನ
ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ […]



























































































































































































































































































































































































































































































































































































































































































































































































































































































































































































































































































































































































































































































































































































































































































