ಶ್ರೀಬಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ಹೊಳ್ಮಗೆ ವಾರ್ಷಿಕ ಗೆಂಡಸೇವೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೇವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ಶುಕ್ರವಾರ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು. ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ […]

ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನ ಹೊಳ್ಮಗೆ ವಾರ್ಷಿಕ ಗೆಂಡ ಸೇವೆ

ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹಾೈಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ […]

ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನ ಹೊಳ್ಮಗೆ ವಾರ್ಷಿಕ ಹಬ್ಬ,ಗೆಂಡ ಸೇವೆ

ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ದೈವವನ್ನು ನಂಬಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು ಪಡೆದು ಹರಕೆಯನ್ನು ಸಲ್ಲಿಸಿದರು.ಶ್ರೀ ನೆತ್ರ ಹಾೈಗುಳಿ ಹಾಗೂ ಸಪರಿವಾರ ದೈವಗಳ ವಾರ್ಷಿಕ ಹಬ್ಬ ಪ್ರತಿ ವರ್ಷ ಮಾ.14 ರಂದು ಆಚರಣೆಗೊಳ್ಳುತ್ತದೆ.ಕ್ಷೇತ್ರವನ್ನು ನಂಬಿದ ಕುಟುಂಬಿಕರಾದ ಮುಂಬೈ ಉದ್ಯಮಿ ಮಂಜು ಪೂಜಾರಿ ಅವರು ಮಾತನಾಡಿ,ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚೆಗೆ […]

You cannot copy content of this page