ಹಟ್ಟಿಯಂಗಡಿ:ನಂಬಿಕೆಗಳು ಧರ್ಮವನ್ನು ಕಾಪಾಡುತ್ತದೆ:ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮೀಜಿ

ಕುಂದಾಪುರ:ಮಾ.13 ರಿಂದ ಮಾ.17 ರ ವರೆಗೆ ನಡೆಯುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿಯ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ, ಶತಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಡೆಯಲಿದ್ದು ಮಾ.13 ರಂದು ಬೆಳಿಗ್ಗೆ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಆಗಮಿಸಿ ನೂತನ ದಏವಾಲಯದ ಲೋಕಾರ್ಪಣೆ, ಶಿಖರ ಕಲಶಸ್ಥಾಪನೆ, ಅಭಿಷೇಕ ನೆರವೇರಿಸಿದರು. ರಾಜಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ […]

ಜಗದ್ಗುರು ಶ್ರೀವಿಧುಶೇಖರ ಭಾರತೀ ಮಹಾಸ್ವಾಮಿಜಿ,ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಭೇಟಿ

ಕುಂದಾಪುರ:ಶ್ರೀಸಿದ್ಧಿವಿನಾಯಕ ವಸತಿ ಶಾಲೆ ಕನ್ಯಾನ ಹಟ್ಟಿಅಂಗಡಿಗೆ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಫೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಕೃಪಾಶೀರ್ವಾದಗಳಿಂದ ಕೃಪಾಶೀರ್ವಾದಗಳಿಂದ ತತ್ಕರಕಮಲ ಸಂಜಾತರಾದ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಬುಧವಾರ ಭೇಟಿ ನೀಡಿ ಆಶೀರ್ವಚನ ನೀಡಿದರು. ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೃಂಗವನವನ್ನು ಉದ್ಘಾಟಿಸಿ,ಭವ ಶರಣ್ ಪ್ರಾರ್ಥನಾ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.ನೂತನ ಭಜನಾ ಆಲಯವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಿನ್ಸಿಪಾಲ್ […]

ಹಟ್ಟಿಯಂಗಡಿ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನೂತನ ದೇವಾಲಯ ಲೋಕಾರ್ಪಣೆ

ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ‌ಶ್ರೀ ಸಿದ್ಧಿವಿನಾಯಕ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳ ಫರ್ಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಮಹಾ ಅನ್ನಸಂತರ್ಪಣೆ, ಶ್ರೀದೇವರ ಬೆಳ್ಳಿರಥ ಸಮರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು. ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಆಶೀರ್ವಚನ ನೀಡಿ […]

You cannot copy content of this page