ಯು ಶಂಕರ್ ಸಾಲಿಯಾನ್ ದಂಪತಿಗೆ ಸನ್ಮಾನ,ಪರಿಯಾಳ ಭಗೀರಥ ಬಿರುದು ಪ್ರದಾನ

ಉಡುಪಿ:ಪರಿಯಾಳ ಸಮಾಜ ಸಮುದಾಯ ಭವನ ಉಚ್ಚಿಲ ಅದರ ಉದ್ಘಾಟನಾ ಕಾರ್ಯಕ್ರಮ ಮಾರ್ಚ್.5 ರಂದು ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.ಪರಿಯಾಳ ಸಮಾಜ ಸಮುದಾಯ ಭವನದ ಜವಾಬ್ದಾರಿಯನ್ನು ಹೊತ್ತ ಸಮಾಜದ ಹಿರಿಯರಾದ ಯು.ಶಂಕರ್ ಸಾಲಿಯಾನ್ ದಂಪತಿಗಳನ್ನು ಪರಿಯಾಳ ಮಹಾಸಭಾದ ವತಿಯಿಂದ ಸನ್ಮಾನಿಸಿ ಪರಿಯಾಳ ಭಗೀರಥ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತುಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರುವಿನ ಶ್ರೀ ಈಶ ವಿಠಲ ದಾಸ ಸ್ವಾಮೀಜಿ,ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆಸುರೇಶ್ ಶೆಟ್ಟಿ […]

ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ […]

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ಜಗತ್ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಗಣಹೋಮ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಗೆ ಹಾಗೂ ಬೆಳ್ಳಿ ರಥ ಮೆರವಣಿಗೆ ಭಾನುವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಬೆಳ್ಳಿ ರಥ ಮೆರವಣಿಗೆ ಹಾಗೂ ಹಸಿರು ಹೊರೆ ಕಾಣಿಕೆ ಮೆರವಣಿಗೆ ಅಂಗವಾಗಿ ಭಜನಾ ತಂಡಗಳಿಂದ ಭಜನಾ ಕುಣಿತ,ಚೆಂಡೆವಾದನ,ವಾದ್ಯಗೋಷ್ಠಿ,ನಾಶಿಕ್ ಡೋಲು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಪೂರ್ಣಕುಂಭ ಕಳಶದೊಂದಿಗೆ ಶ್ರೀದೆವರ ಬೆಳ್ಳಿರಥ ಹಾಗೂ ಹಸಿರು ಹೊರೆ ಕಾಣಿಕೆಯನ್ನು ಬರಮಾಡಿಕೊಂಡರು.ಶ್ರೀಹಟ್ಟಿಯಂಗಡಿ ದೇವಸ್ಥಾನದ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ […]

You cannot copy content of this page