ಕೇವಲ 29 ರೂಪಾಯಿಗಳಿಗೆ ಭಾರತ ಅಕ್ಕಿ,ಮೋದಿ ಗ್ಯಾರಂಟಿ
ಕುಂದಾಪುರ:ದೇಶದ ಪ್ರತಿಯೊಬ್ಬರಿಗೂ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಅಕ್ಕಿ ವಿತರಿಸುವ ನಿಟ್ಟಿದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೊರತಂದಿರುವ ಭಾರತ್ ಅಕ್ಕಿ ವಿತರಣೆಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಉಪ್ಪುಂದ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ಚಾಲನೆ ನೀಡಿದರು.ಹಸಿವು ಮುಕ್ತ ಭಾರತ ಪರಿಕಲ್ಪನೆ ಇಟ್ಟುಕೊಂಡು, ದೇಶದ ಎಲ್ಲರಿಗೂ ಕಡಿಮೆ ದರದಲ್ಲಿ ಗುಣಮಟ್ಟದ ಅಕ್ಕಿ ತಲುಪಿಸಲು ಕೇವಲ 29 ರೂಪಾಯಿಳಿಗೆ ಭಾರತ್ ಬ್ರ್ಯಾಂಡ್ ಅಕ್ಕಿಯನ್ನು ಭಾರತ್ ರೈಸ್ ಹೆಸರಿನಲ್ಲಿ ವಿತರಿಸಲಾಗುತ್ತಿದೆ.ಇದು ನಿಜವಾದ ಮೋದಿಜಿ ಅವರ ಗ್ಯಾರಂಟಿ ಯೋಜನೆಯಾಗಿದೆ. ಯಾರೂ ಕೂಡ ಕಡಿಮೆ […]



























































































































































































































































































































































































































































































































































































































































































































































































































































































































































































































































































































































































































































































































































































































































































