ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ನೂತನ ಶೋ ರೂಂ ಉದ್ಘಾಟನೆ
ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಪ್ಲೈಒವರ್ ಬಳಿ ಇರುವ ಕೋಟಿಚೆನ್ನಯ್ಯ ಕಾಂಪ್ಲೆಕ್ಸ್ ಕಟ್ಟಡದಲ್ಲಿನ ಸೀತಾಲ್ ಹೋಟೆಲ್ ಪಕ್ಕದಲ್ಲಿ ಭರತ ಆಚಾರ್ಯ ಮಾಲೀಕತ್ವದ ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ಶೋ ರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ನಡೆಯಿತು.ಪವರ್ ಪ್ಲಸ್ ಇಲೆಕ್ಟ್ರಿಕಲ್ಸ್ ನೂತನ ಶೋ ರೂಂ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ,ಗಣಹೋಮ ಜರುಗಿತು.ಬೈಂದೂರು ಭಾಗದಲ್ಲಿಯೆ ಇದೊಂದು ಉನ್ನತ ದರ್ಜೆಯ ಶೋ ರೊಂ ಆಗಿದೆ.ರೈತರಿಗೆ,ಮನೆ ಬಳಕೆಗೆ ಉಪಯೋಗವಾಗುಂತಹ ಎಲ್ಲಾ ಬಗೆಯ ಪಂಪ್‍ಸೇಟ್‍ಗಳು,ಗೃಹಾಪಯೋಗಿ ವಸ್ತುಗಳು ದೊರೆಯಲಿದೆ.ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ […]



























































































































































































































































































































































































































































































































































































































































































































































































































































































































































































































































































































































































































































































































































































































































































