ಗಂಗೊಳ್ಳಿ ಅಗ್ನಿ ದುರಂತ,ಪರಿಹಾರ ಘೋಷಣೆ
ಕುಂದಾಪುರ:ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿಗೋಳಗಾದ ಮೀನುಗಾರರಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ 1.75.ಕೋಟಿ.ರೂ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿ ಮೀನುಗಾರರಿಗೆ 28.ಲಕ್ಷ.ರೂ ಪರಿಹಾರವನ್ನು ಮಂಜೂರು ಮಾಡಿದೆ.ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಅಗ್ನಿ ದುರಂತದದಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ.ಈ ಸಂದರ್ಭದಲ್ಲಿ ಉಡುಪಿ […]





























































































































































































































































































































































































































































































































































































































































































































































































































































































































































































































































































































































































































































































































































































































































































