ಬುಲ್ ಟ್ರಾಲ್ ಫಿಶಿಂಗ್ ಬೋಟ್ ಅಡ್ಡಗಟ್ಟಿದ ಮೀನುಗಾರರು

ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ […]

ಮರವಂತೆ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

ಬೈಂದೂರು:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಾವುಂದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಅವರು ಮಾತನಾಡಿ,ಸಂಘದ ಆರ್ಥಿಕ ಚಟುವಟಿಕೆ ಮತ್ತು ಬೆಳವಣಿಗೆಯ ಅಭಿವೃದ್ಧಿ ಕುರಿತು ವಾರ್ಷಿಕ ವರದಿಯನ್ನು ಮಂಡಿಸಿದರು.ಹಿಂದಿನ ಮಹಾಸಭೆ ನಡವಳಿಕೆಯನ್ನು ಓದಿ ಹೇಳಿದರು.ಸಂಘದ ಲೆಕ್ಕಿಗ ರೇಖಾ ಅವರು ನಿವ್ವಳ ಲಾಭದ ವಿಂಗಡಣೆ ಮತ್ತು ಮುಂದಿನ ಸಾಲಿನ ಅಂದಾಜು […]

ಜೆಸಿಐ ಉಪ್ಪುಂದ 2025 ನೇ ಸಾಲಿನ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವಿರೋಧವಾಗಿ ಆಯ್ಕೆ

ಬೈಂದೂರು:ಭರತ್ ದೇವಾಡಿಗ ಅವರು ಸಮಾಜ ಸೇವೆಯಲ್ಲಿತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ತಾವು ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತೀರಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಔದ್ಯೋಗಿಕ ಕ್ಷೇತ್ರದಲ್ಲಿನ ತಮ್ಮ ಈ ಅಮೂಲ್ಯ ಸೇವೆಯನ್ನು ಗುರುತಿಸಿಕೊಂಡವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಹಲವಾರು ವರ್ಷ ಹೈನುಗಾರಿಕೆಯಲ್ಲಿ ತೊಡಗಿದ್ದಾರೆಪ್ರಸ್ತುತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಗಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.ಇವರು ಕೋಟೆಯಾಡಿ ಲಕ್ಷಣ ದೇವಾಡಿಗ ಹಾಗೂ ಸುಶೀಲಾ ದೇವಾಡಿಗ ದಂಪತಿಯ ಪುತ್ರರಾಗಿದ್ದಾರೆಈ ಸಲ 2025ರ ಜೆಸಿಐ ಉಪ್ಪುನದ ಸಾರಥಿಯಾಗಿ […]

You cannot copy content of this page