ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಸಾಧ್ಯತೆ
ಮಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ. ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ ಎಂದು ತಿಳಿದು ಬಂದಿದೆ.ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಪುತ್ತೂರು ನಲ್ಲಿ ಮತ್ತೆ ಬಿಜೆಪಿ ಪಕ್ಷ ಸೆಟೆದು ನಿಲ್ಲದೆ.ರಾಜ್ಯ ಬಿಜೆಪಿ ವರಿಷ್ಠರಾದ ಬಿ.ಎಸ್ ಯಡಿಯೂರಪ್ಪ,ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು […]