ಶಿಕ್ಷಪ್ರಭ ಅಕಾಡೆಮಿ ಕುಂದಾಪುರ

ಸಿಎ ವಿದ್ಯಾರ್ಥಿಗಳಿಗೆ ನೂತನ ಬ್ಯಾಚ್ಆರಂಭ: ಕುಂದಾಪುರ:ಸಿಎ/ಸಿಎಸ್ಪರೀಕ್ಷೆಗಳಿಗೆ ಗುಣಮಟ್ಟದ ಶಿಕ್ಷಣವನ್ನುನೀಡುತ್ತಾ ರಾಷ್ಟ್ರಮಟ್ಟದಲ್ಲಿರ‍್ಯಾಂಕ್ ಗಳನ್ನುಪಡೆದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಿಎ/ಸಿಎಸ್ತರಬೇತಿ ಸಂಸ್ಥೆ ಶಿಕ್ಷ‌ ಪ್ರಭ ಅಕಾಡಮಿ ಆಫ್ಕಾಮರ್ಸ್ಎಜುಕೇಶನ್(ಸ್ಪೇಸ್)ಸಂಸ್ಥೆಯು ಪದವಿಪೂರ್ಣಗೊಳಿಸಿದ ಮತ್ತುಅಂತಿಮವರ್ಷದ ಪದವಿವ್ಯಾಸಂಗ ಮಾಡುತ್ತಿರುವ ಹಾಗೂ ಸಿಎಫೌಂಡೇಶನ್ವಿದ್ಯಾರ್ಥಿಗಳಿಗಾಗಿ ನೂತನ ಸಿಎಇಂಟರ್ಮೀಡಿಯೇಟ್ಬ್ಯಾಚ್ಆರಂಭಿಸುತ್ತಿದ್ದು ಫೆಬ್ರವರಿ 1ರಂದು ಮಾಹಿತಿ ಕಾರ್ಯಾಗಾರವನ್ನು ಕುಂದೇಶ್ವರದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿಎ ವಿದ್ಯಾರ್ಥಿಗಳ ಹೊಸ ಮಾದರಿ ಪಠ್ಯಕ್ರಮ: ಇನ್ಸ್ಟಿಟ್ಯೂಟ್ಆಫ್ಚಾರ್ಟರ್ಡ್ಅಕೌಂಟೆಂಟ್ಸ್ಆಫ್ಇಂಡಿಯಾ ಸಿಎಇಂಟರ್ಮೀಡಿಯೇಟ್ಪರೀಕ್ಷೆಗೆ ಎಂಟು ವಿಷಯಗಳಲ್ಲಿ ಪರೀಕ್ಷೆನಡೆಸುತ್ತಿತ್ತು ಆದರೆ ಮುಂದಿನ ಮೇ2024ರಿಂದ ನಡೆಯುವ ಸಿಎ ಇಂಟರ್ಮೀಡಿಯೇಟ್ಪರೀಕ್ಷೆಯನ್ನು ಆರು […]

ಚಿಣ್ಣರ ಕಲರವ-2024,ನೂತನ ಧ್ವಜಕಟ್ಟೆ ಉದ್ಘಾಟನೆ

ಕುಂದಾಪುರ:ಉತ್ತಮವಾದ ಶಿಕ್ಷಕರ ಪಡೆಯನ್ನು ಹೊಂದಿದ್ದರು ಆಧುನಿಕತೆಯ ಬದಲಾವಣೆಯಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಪರಿಸ್ಥಿತಿ ಎನ್ನುವಂತೆ ಭಾಸವಾಗುತ್ತಿದೆ.ಮಕ್ಕಳಿಗೆ ಒಳ್ಳೆ ರೀತಿಯ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಎಲ್ಲಾ ಸರಕಾರಗಳು ಉತ್ತಮವಾದ ಹೆಜ್ಜೆಯನ್ನು ಇಟ್ಟಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಮತ್ತು ಚಿಣ್ಣರ ಕಲರವ-2024 ಕಾರ್ಯಕ್ರಮದಲ್ಲಿ […]

ಪರಿಯಾಳ ಸಮಾಜ ಸಭೆ,ಧನಸಹಾಯ ವಿತರಣೆ

ಕುಂದಾಪುರ:ತಾಲೂಕು ಪರಿಯಾಳ ಸಮಾಜದ ಸಭೆ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಸಾಲಿಯನ್ ತ್ರಾಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಗೌರವಾಧ್ಯಕ್ಷ ಸುಜಯ್ ಸುವರ್ಣ ಕುಂಭಾಸಿ,ಮಹಾಸಭಾ ಕಾರ್ಯದರ್ಶಿ ಸಂದೀಪ್ ಸಾಲಿಯನ್ ಬ್ರಹ್ಮಾವರ,ಮಹಿಳಾ ಸಂಘದ ಅಧ್ಯಕ್ಷೆ ಸುಜಾತ ಸಾಲಿಯಾನ್ ತ್ರಾಸಿ,ತಾಲೂಕು ಕಾರ್ಯದರ್ಶಿ ಪ್ರಸನ್ನ ಸಾಲಿಯಾನ್ ಕುಂದಾಪುರ,ಉಪಾಧ್ಯಕ್ಷ ಸುರೇಶ್ ಸುವರ್ಣ ನಾವುಂದ,ಸಮಾಜದ ಹಿರಿಯರಾದ ಗಣಪ ಸುವರ್ಣ ಕೋಟೇಶ್ವರ,ಜಿಲ್ಲಾ ಮಾಜಿ ಅಧ್ಯಕ್ಷ ಸದಾಶಿವ್ ಬಂಗೇರ ಕುರ್ಕಾಲು ಉಪಸ್ಥಿತರಿದ್ದರು.ಬೈಕ್ ಅಪಘಾತದಲ್ಲಿ ಮೂಳೆ ಮುರಿತದಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಸುವರ್ಣ ಮರವಂತೆ ಅವರಿಗೆ ವೈದ್ಯಕೀಯ ಧನಸಹಾಯ ನೀಡಲಾಯಿತು.

You cannot copy content of this page