ನಾವುಂದ:ಇತಿಹಾಸ ಪ್ರಸಿದ್ಧ ನಾವುಂದ ಕಂಬಳ ಮಹೋತ್ಸವ
ಬೈಂದೂರು:ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವ ಬುಧವಾರ ನಡೆಯಿತು.ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ.ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ಸಿಕ್ಕಂತಾಗುತ್ತದೆ.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿದೆ. ಹಗ್ಗದ ಓಟ ಹಿರಿಯ ವಿಭಾಗ ,ಕೋಣಗಳ ಹಗ್ಗದ ಓಟ ಕಿರಿಯ ವಿಭಾಗ […]