ಜಗದೀಶ್ ಶೆಟ್ಟಿ ಕುದ್ರಕೋಡುಗೆ ವಿದ್ಯಾ ಪೋಷಕ ರತ್ನ ಪ್ರಶಸಿ ಪ್ರಧಾನ

ಬೈಂದೂರು:ಗ್ರಾಮೀಣ ಪ್ರದೇಶ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸೀಗಬೇಕು ಎನ್ನುವ ಉದ್ದೇಶದಿಂದ ನಾವುಂದ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳ ಹಿಂದೆ ದತ್ತು ಸ್ವೀಕಾರ ಮಾಡಲಾಗಿದೆ.ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ದಾನಿಗಳಾದ ಜಗದೀಶ್ ಶೆಟ್ಟಿ ಕುದ್ರಕೋಡು ಹೇಳಿದರು.ಬೈಂದೂರು ತಾಲೂಕಿನ ನಾವುಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಶನಿವಾರ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾ ಪೋಷಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಉದ್ಯಮಿ ನಗು ಗ್ರೂಪ್ ಕುಶಲ ಶೆಟ್ಟಿ ಮಾತನಾಡಿ,ಸರಕಾರಿ ಶಾಲೆಗಳಲ್ಲಿ […]

ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆ ನಾವುಂದ,ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಮತ್ತು ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮ ಸೇರಿದಂತೆ ನಾಟಕ ಪ್ರದರ್ಶನ ನಡೆಯಿತು.ಶಾಲೆಗೆ ಕೊಡುಗೆ ನೀಡಿರುವ ದಾನಿಗಳನ್ನು,ಅಡುಗೆ ಸಹಾಯಕರನ್ನು, ಶಿಕ್ಷಕರನ್ನು ಗೌರವಿಸಲಾಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಮಾತನಾಡಿ,ಒಂದು ವಿಶಿಷ್ಟವಾದ ಕಲ್ಪನೆಯೊಂದಿಗೆ ಆರಂಭಗೊಂಡ ನಾವುಂದ ಗ್ರಾಮದ ಕೋಯಾನಗರ […]

ಅಂಬಾ ಪ್ರೀಮಿಯರ್ ಲೀಗ್,ರಾಘು ಟ್ರೋಫಿ ಉದ್ಘಾಟನೆ

ಕುಂದಾಪುರ:ವಿದ್ಯದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಜೀವನ ಹಸನಾಗಲಿದೆ ಭವಿಷ್ಯವನ್ನು ಉನ್ನತೀಕರಣಗೊಳಿಸುವಲ್ಲಿ ಕ್ರೀಡೆ ಒಳ್ಳೆ ರೀತಿಯಾದ ಮಾರ್ಗದರ್ಶಿ ಸೂತ್ರವನ್ನು ಒದಗಿಸಿಕೊಡುತ್ತೆ ಎಂದು ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ 28ನೇ ವರ್ಷದ ಅಂಬಾ ಪ್ರೀಯರ್ ಲೀಗ್ ರಾಘು ಟ್ರೋಫಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಕ್ಲಾಡಿ ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಯಳೂರು ಮಾತನಾಡಿ,ಕ್ರಿಕೆಟ್ ಎನ್ನುವುದು ಕೇವಲ ಪಂದ್ಯಾಟಕ್ಕೆ ಮಾತ್ರ ಸೀಮಿತವಾಗಿರಿಸದೆ ಅಂಬಾ ಕ್ರಿಕೆಟರ್ಸ್ ತಂಡ ಸಾಮಾಜಿಕ ಮತ್ತು ಶೈಕ್ಷಣಿಕ […]

You cannot copy content of this page