ಜ.14 ರಂದು ನಾವುಂದ ಕೋಯಾನಗರ ಶಾಲೆ ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ನಾವುಂದ ಶಾಲೆಯ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಜ.13 ರಂದು ಶನಿವಾರ ನಡೆಯಲಿದೆ.ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜ.13 ರಂದು ಬೆಳಿಗ್ಗೆ ಸಭಾ ಕಾರ್ಯಕ್ರಮ ಮತ್ತು ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.ಸಂಜೆ 7.30 ಕ್ಕೆ ಸಭಾ ಕಾರ್ಯಕ್ರಮ ಹಾಗೂ ವಿದ್ಯಾ ಪೆÇೀಷಕ ಪ್ರಶಸ್ತಿ ಪ್ರಧಾನ ಸಮಾರಭ ಜರುಗಲಿದೆ.ಸಂಜೆ 5.30 ಕ್ಕೆ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ವೈಭವ,ಸಂಜೆ 6 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನಾ ಕಾರ್ಯಕ್ರಮ ನಡೆಯಲಿದೆ.8.30 ಕ್ಕೆ ವಿದ್ಯಾರ್ಥಿಗಳಿಂದ […]

ಹುಂತಗೋಳಿ ಅಮಾವಾಸ್ಯೆ ಜಾತ್ರಾ ಮಹೋತ್ಸವ

ಕುಂದಾಪುರ:ಬೈಂದೂರು ತಾಲೂಕಿನ ಹೇರೂರು ಗ್ರಾಮದ ಹುಂತನಗೋಳಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪ್ರದಾಯ ಬದ್ಧವಾಗಿ ಗುರುವಾರ ವಿಜೃಂಭಣೆಯಿಂದ ನಡೆಯಿತು.ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಮಂಗಳಾರತಿ ಸೇವೆ,ಹುತ್ತಕ್ಕೆ ಹೂ ಸುತ್ತುವ ಸೇವೆ,ತುಲಾಭಾರ ಸೇವೆ,ಮುತ್ತೈದೆಯರ ಆರಾಧನೆ,ಸುತ್ತಕ್ಕಿ ಸೇವೆ ಹಾಗೂ ಮಗುವಿನ ತೊಟ್ಟಿಲು ಸೇವೆ,ಸಾರ್ವಜನಿಕ ಅನ್ನ ಸಂತರ್ಪಣೆ ಸೇವೆ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವಿಯ ಪ್ರಸಾದವನ್ನು ಸ್ವೀಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಮಂಜುನಾಥ ಹೆಬ್ಬಾರ್ […]

ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ:ಸಿಎ ಫಲಿತಾಂಶದಲ್ಲಿ ಶ್ರೇಷ್ಠಸಾಧನೆ

ಕುಂದಾಪುರ:ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256)ಸಿಎ ಅಂತಿಮ […]

You cannot copy content of this page