ಕೆ.ಎಸ್ ಪ್ರಮೋದ್ ರಾವ್ ಜನ್ಮ ದಿನಾಚರಣೆ,ಶ್ರೀಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ
ಕುಂದಾಪುರ:ನಂಚಾರು ಕಾಮಧೇನು ಗೋಶಾಲೆ ಮಹಾ ಪೋಷಕರು,ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ನಾಗೂರು ಸಂಸ್ಥಾಪಕರಲ್ಲಿ ಒಬ್ಬರಾದ,ಆರ್.ಕೆ ಸಂಜೀವ ರಾವ್ ಸ್ಮಾರಕ ದತ್ತಿ ಹಾಗೂ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಕೆ.ಎಸ್.ಪ್ರಮೋದ್ ರಾವ್ (ಪ್ರಮೋದ್ ಅಣ್ಣ) ಅವರ ಜನ್ಮದಿನಾಚರಣೆ ಅಂಗವಾಗಿ ಅವರ ಅಭಿಮಾನಿ ಬಳಗದವರಿಂದ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಹಾಗೂ ಬೈಂದೂರು ತಾಲೂಕಿನ ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಮಹಾಬಲೇಶ್ವರ […]