ಏಕಥ-2024,ಪ್ರಾಂತೀಯ ಸಮ್ಮೇಳನ ಪ್ರಾಂತ್ಯ-5
ಕುಂದಾಪುರ:ಲಯನ್ಸ್ ಇಂಟರ್ ನ್ಯಾಷನಲ್ ಲಯನ್ ಡಿಸ್ಟ್ರಿಕ್ಟ್ 317 ಸಿ ವತಿಯಿಂದ ಏಕಥ-2024 ಪ್ರಾಂತೀಯ ಸಮ್ಮೇಳನ ಪ್ರಾಂತ್ಯ-5 ಕಾರ್ಯಕ್ರಮ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ (ಗ್ರೇಸ್ ತೆಕ್ಕಟ್ಟೆಯಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು. ಲಯನ್ಸ್.ರಮಾ ಬೋಳಾರ್ (ಎಂಜಿಎಫ್) ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶೈಕ್ಷಣಿಕ,ಸಾಮಾಜಿಕ ಸೇವಾ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಇನ್ನಷ್ಷು ಸೇವಾ ಕಾರ್ಯಗಳನ್ನು ಮಾಡಲಾಗುವುದೆಂದು ಶುಭಹಾರೈಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು, ಕಿಡ್ನಿ ಪೀಡಿತ […]





























































































































































































































































































































































































































































































































































































































































































































































































































































































































































































































































































































































































































































































































































































































































































