ಸಮೃದ್ಧ ಬೈಂದೂರು-ಸಮರ್ಥ ಭಾರತ,ಬಿಜೆಪಿ ಕಾರ್ಯಕರ್ತರ ಸಮಾವೇಶ

ಕುಂದಾಪುರ:ರಾಜಕಾರಣದಲ್ಲಿನ ನಡೆ ನುಡಿಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಹಾಗಾಗಿಯೇ ಇಂದು ರಾಜಕಾರಣ ಎನ್ನುವುದು ಒಳ್ಳೆ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ಜನಪ್ರಿಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀ ಅವರನ್ನು ಟೀಕಿಸಿದ್ದರ ಪರಿಣಾಮ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಕ್ಯಾಬಿನೆಟ್ ದರ್ಜೆಯ ಸಚಿವರನ್ನು ವಜಾ ಮಾಡಿರುವುದೆ ಸಾಕ್ಷಿ ಆಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂದಸ ಬಿ.ವೈ ರಾಘವೇಂದ್ರ ಹೇಳಿದರು.ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಸಮೃದ್ಧ ಬೈಂದೂರು-ಸಮರ್ಥ ಭಾರತ ಹಾಗೂ ಬಿಜೆಪಿ ಕಾರ್ಯಕರ್ತರ […]

ಪಡುಕೋಣೆ:ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ […]

ಜೆಸಿಐ ಉಪ್ಪುಂದ ಅಧ್ಯಕ್ಷರಾಗಿ ಮಂಜುನಾಥ ಆರ್ ದೇವಾಡಿಗ ಆಯ್ಕೆ

ಕುಂದಾಪುರ:ಜೆಸಿಐ ಉಪ್ಪುಂದ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆರ್ ದೇವಾಡಿಗ ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ,ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ರಾಜ್ಯ ಮಟ್ಟದ ಯೋಗ ಸಂಪನ್ಮೂಲ ವ್ಯಕ್ತಿಗಳಾಗಿರುವ ಅವರು ನೂರಾರು ಯೋಗ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ವಿಜ್ ಮಾಸ್ಟರ್ ಆಗಿಯೂ ಕಾರ್ಯ ನಿರ್ವಹಿಸಿರುವ ಮಂಜುನಾಥ ದೇವಾಡಿಗ ಅವರು ಸಂವೇದನಾ ಟ್ರಸ್ಟ್ (ರಿ ) ನಾಯ್ಕನಕಟ್ಟೆ ಅದರ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಶ್ರೀ ಮಹಾಗಣಪತಿ ದೇವಸ್ಥಾನ ಮಟ್ನಕಟ್ಟೆ […]

You cannot copy content of this page