ಆಲೂರು ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಧಂತಿ ಮಹೋತ್ಸವ
ಕುಂದಾಪುರ:ಆಲೂರು ಗ್ರಾಮದ ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತೋತ್ಸವ ಸಂಭ್ರಮದ ನಡೆಯಿತು.ಬೆಳಿಗ್ಗೆ ಶ್ರೀ ದೇವರಿಗೆಅಷ್ಟೋತ್ತರ ಶತ ಪರಿಕಲಶ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ.ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ ಶ್ರೀ ದೇವರಿಗೆ ರಂಗ ಪೂಜೆ ಹಾಗೂ ಸೋಮನಾಥೇಶ್ವರ ಭಜನಾ ಮಂಡಳಿ ತಾರಿಬೇರು ಇವರಿಂದ ಕುಣಿತ ಭಜನೆ ಕಾರ್ಯಕ್ರಮ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.ದೇವಸ್ಥಾನ ಪ್ರಾಂಗಣದಲ್ಲಿದೀಪಾಲಂಕಾರ ಹೂವಿನ ಅಲಂಕಾರ ಕಂಗೊಳಿಸುತ್ತಿತ್ತುರಾತ್ರಿ 8-00ಗಂಟೆಗೆ ಶ್ರೀ ಕೃಷ್ಣ ನೃತ್ಯ ಕಲಾ ತಂಡ, ಸರಕಾರಿ ಕಿರಿಯ ಪ್ರಾಥಮಿಕ […]





























































































































































































































































































































































































































































































































































































































































































































































































































































































































































































































































































































































































































































































































































































































































































