ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು 30ನೇ ವಾರ್ಷಿಕ ಅಧಿವೇಶನ ಉದ್ಘಾಟನೆ
ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 30ನೇ ವಾರ್ಷಿಕ ಅಧಿವೇಶನ,ಪ್ರತಿಭಾ ಪುರಸ್ಕಾರ,ಸನ್ಮಾನ ಹಾಗೂ ಅಭಿನಂದನೆ ಕಾರ್ಯಕ್ರಮ ಕಿರಿಮಂಜೇಶ್ವರ ಗುರುನರಸಿಂಹ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಣಹೋಮ ಜರುಗಿತು.ವಾರ್ಷಿಕ ಅಧಿವೇಶನದ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪೂಜಾ ಕಾರಂತ,ಐಶ್ವರ್ಯ ವೈದ್ಯ,ಕವನಾ ನಾವಡ,ಪ್ರಮಥ ಶ್ಯಾನುಭೋಗ್,ಪ್ರಣವ್ ಅಡಿಗ ಅವರಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು ಹಾಗೂ ಸಾಧಕರಾದ ಮಂಜುನಾಥ ಮಯ್ಯ,ಗಾಯತ್ರಿ ಭಟ್ ಮೊಗೇರಿ,ವಿದ್ಯಾಶ್ರೀ ಮಯ್ಯ,ಗುರುರಾಜ್ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು.ವಲಯದ ವಿಪ್ರರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ತು […]





























































































































































































































































































































































































































































































































































































































































































































































































































































































































































































































































































































































































































































































































































































































































































