ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ
ಮನೆಯಲ್ಲಿ ನಿರವ ಮೌನ ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.ಸೌಮ್ಯ ಸ್ವಭಾವವನ್ನು ಹೊಂದಿದ್ದ […]























































































































































































































































































































































































































































































































































































































































































































































































































































































































































































































































































































































































































































































































































































































































































