ಮುಳ್ಳಿಕಟ್ಟೆಯಲ್ಲಿ ಕರಾವಳಿ ದೊನ್ನೆ ಬಿರಿಯಾನಿ ಶುಭಾರಂಭ
ಕುಂದಾಪುರ:ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿರುವ ಕರಾವಳಿ ದೊನ್ನೆ ಬಿರಿಯಾನಿ ಔಟ್‍ಲೆಟ್ ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಸೆಳೆಕೋಡು ಅವರ ಮಾಲೀಕತ್ವದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ (ರಾಷ್ಟ್ರೀಯ ಹೆದ್ದಾರಿ 66 ರ) ನಗು ಸಿಟಿ ಮುಂಭಾಗ ಶನಿವಾರ ಅದ್ಧೂರಿಯಾಗಿ ಶುಭಾರಂಭಗೊಂಡಿದೆ.ಹೋಟೆಲ್ ಉದ್ಯಮದಲ್ಲಿ ಸುಮಾರು 25 ವರ್ಷಗಳಷ್ಟು ಅನುಭವನ್ನು ಹೊಂದಿರುª ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಮಾಲೀಕತ್ವದ ಕರಾವಳಿ ದೊನ್ನೆ ಬಿರಿಯಾನಿ ಸಹಿತ ಎಲ್ಲಾ ರೀತಿಯ ಸೀಫುಡ್,ನಾಟಿ ಸ್ಟೈಲ್‍ನಲ್ಲಿ ಚಿಕ್ಕನ್ ಮತ್ತು ಮಟನ್ ಬಿರಿಯಾನಿ,ಚೈನಿಸ್, […]





























































































































































































































































































































































































































































































































































































































































































































































































































































































































































































































































































































































































































































































































































































































































































