ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು,ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ.
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿಯಲ್ಲಿ ನಡೆದ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 9 ವಿಭಾಗಗಳಲ್ಲಿ ಪ್ರಥಮ ಸ್ಥಾನ,7 ವಿಭಾಗಗಳಲ್ಲಿ ದ್ವಿತೀಯ ಸ್ಥಾನ,3 ವಿಭಾಗಗಳಲ್ಲಿ ತ್ರತೀಯ ಸ್ಥಾನವನ್ನು ಪಡೆದಿದ್ದಾರೆ. ಭರತನಾಟ್ಯ – ಪ್ರಥಮ ಸ್ಥಾನ,ಅಲಕಾ ಹೆಬ್ಬಾರ್, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗ.ಕನ್ನಡ […]