ಹೆಮ್ಮಾಡಿ:ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ
ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ,ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಪಾಟ್ನಾ ಪೈರೇಟ್ಸ್ ಪ್ರೆÇೀ ಕಬಡ್ಡಿ ತಂಡದ ಆಟಗಾರ ರಂಜಿತ್ […]























































































































































































































































































































































































































































































































































































































































































































































































































































































































































































































































































































































































































































































































































































































































































