ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು ಹಾಕಿ ರೈತರ ಹಿತಾಶಕ್ತಿಗೆ ಅನುಗುಣವಾಗಿ ತರಬೇತಿ ಕಾರ್ಯಕ್ರಮ,ಅಧ್ಯಾಯನ ಪ್ರವಾಸ,ಸಬ್ಸಿಡಿ ದರದಲ್ಲಿ ರಾಸಾಯನಿಕ ಗೊಬ್ಬರ ವಿತರಣೆ ಸೇರಿದಂತೆ ಮೌಲ್ಯವರ್ಧಿತ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಭತ್ತ ಬೆಳೆಗಾರರ ಒಕ್ಕೂಟ ರೈತÀಪರ ಕಾರ್ಯಯೋಜನೆಗಳನ್ನು ಹಾಕಿಕೊಂಡು ಯಶಸ್ವಿಯಾಗಿ ಮುಂದುವರಿಯುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿ ಮಾರುತಿ ಗೌಡ ಹೇಳಿದರು.ಬೈಂದೂರು ತಾಲೂಕಿನ ನಾಗೂರು ಶ್ರೀ […]





























































































































































































































































































































































































































































































































































































































































































































































































































































































































































































































































































































































































































































































































































































































































































