ಶೈಕ್ಷಣಿಕ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಸುಣ್ಣಾರಿ ಎಕ್ಸಲೆಂಟ್ ವಿದ್ಯಾಸಂಸ್ಥೆ:ಮೌಲ್ಯವರ್ಧಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ
ಕುಂದಾಪುರ:ಗ್ರಾಮೀಣ ಪ್ರದೇಶದಲ್ಲಿ ಅತಿ ಕಡಿಮೆ ಸಮಯದಲ್ಲಿ ಅತ್ಯಂತ ಶೀಘ್ರವಾಗಿ ತನ್ನ ಶೈಕ್ಷಣಿಕ ವಿಶೇಷತೆಯಿಂದ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆ ಎಕ್ಸಲೆಂಟ್ ವಿದ್ಯಾಸಂಸ್ಥೆ ಸುಣ್ಣಾರಿ. ಸತತ ಹನ್ನೆರಡು ವರ್ಷಗಳಿಂದ ಶಿಕ್ಷಣದಲ್ಲಿ ಹೊಸ ಅಲೆಯನ್ನು ಎಬ್ಬಿಸಿ ಪ್ರಗತಿಯ ದಾಪುಗಾಲನ್ನು ನೀಡುತ್ತಾ,ಈಡೀ ರಾಷ್ಟ್ರ ಹಾಗೂ ರಾಜ್ಯವೇ ಕುಂದಾಪುರದ ನಮ್ಮ ಸಂಸ್ಥೆಯತ್ತ ಗಮನ ಹರಿಸುವಷ್ಟು ಶೈಕ್ಷಣಿಕವಾಗಿ ಗುರುತಿಸಿಕೊಂಡ ಹೆಗ್ಗಳಿಕೆಯದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಪಟ್ಟಭದ್ರಹಿತಾಸಕ್ತಿಗಳ ಊಹಾಪೋಹದ ಮಾತುಗಳು,ನಡವಳಿಕೆಯ ತಂತ್ರಗಳು ಹಾಗೂ ಸಂಸ್ಥೆಯ ಬಗೆಗೆ ಮಾಡುವ […]