ಕಮಲ್ ಫ್ಯೂಲ್ಸ್ ಶುಭಾರಂಭ
ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಕುಂದಾಪುರ ತಾಲೂಕಿನ ಅರಾಟೆಯಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ.ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನಿರ್ಮಾಣವಾಗಿರುವ ಕಮಲ್ ಫ್ಯೂಲ್ಸ್‍ನ ಹಸಿರು ಗಾರ್ಡನ್ ನೊಡುಗರ ಮನ ಸೆಳೆಯುತ್ತಿದೆ.ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಸಹಿತ ಶೌಚಾಲಯ ಹಾಗೂ ನೈಟ್ರೋಜನ್ ಗಾಳಿ ಹಾಕುವ ಯಂತ್ರ ಕೂಡ ಲಭ್ಯವಿದ್ದು.ಬ್ಯಾಟರಿ ಚಾಲಿತ ವಾಹನಗಳಿಗೆ ಚಾರ್ಚ್‍ಂಜಿಗ್ ಸ್ಟೇಷನ್ ಕೂಡ ಲಭ್ಯವಾಗಲಿದೆ.ಒಂದೆ ಸೂರಿನಡಿ ಎಲ್ಲಾ ರೀತಿಯ […]