ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ
ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ನವಚೇತನ ಸಮಾವೇಶ ಅದ್ದೂರಿಯಾಗಿ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ಸೋಮವಾರ ನಡೆಯಿತು.ಕುಂದಾಪುರ ಶಾಸ್ತ್ರೀ ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಯಿತು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು.ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು ನವಚೇತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ಈಗಾಗಲೇ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು […]