ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು
ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತುಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, […]
ಕುಂದಾಪುರ:ಬೈಂದೂರು ತಾಲೂಕಿನ ಆಲೂರು ಗ್ರಾಮದ (ಹೇರೂರು) ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪ್ರದಾಯ ಬದ್ಧವಾಗಿ ಸೋಮವಾರ ನಡೆಯಿತು.ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಮಂಗಳಾರತಿ ಸೇವೆ,ಹುತ್ತಕ್ಕೆ ಹೂ ಸುತ್ತುವ ಸೇವೆ, ತೊಟ್ಟಿಲು ಸೇವೆ,ಸುತ್ತಕ್ಕಿ ಸೇವೆ,ತುಲಾಭಾರ ಸೇವೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.ದೇವಸ್ಥಾನದ ಅರ್ಚಕರಾದ ಶ್ರೀಕಾಂತ ಹೆಬ್ಬಾರ್,ಶಾಂತರಾಮ ಶೆಟ್ಟಿ,ಸುರೇಶ್ ನಾಯಕ್,ರಮೇಶ […]
You cannot copy content of this page