ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ,ಪರಿಶೀಲನೆ
ಕುಂದಾಪುರ:ಪ್ರತಿ ವರ್ಷ ಮರವಂತೆಯಲ್ಲಿ ಸಂಭವಿಸುತ್ತಿರುವ ಕಡಲ್ಕೊರೆತದಿಂದ ಸ್ಥಳೀಯರಿಗೂ ಆತಂಕದ ವಿಚಾರವಾಗಿದೆ ಸಮುದ್ರ ಕೊರೆತದಿಂದ ನಿದ್ದೆ ಇಲ್ಲದ ರಾತ್ರಿಯನ್ನು ಜನರು ಕಳೆಯುವಂತಹ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತದ ತಡೆಗೆ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಮನವಿಯನ್ನು ನೀಡಲಾಗುವುದು ಆದ್ಯತೆ ಮೆರೆಗೆ ಶೀಘೃ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುದೆಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಬಿಪರ್ಜಾಯ್ ಚಂಡಮಾರುತದದಿಂದ ಕಡಲ್ಕೊರೆತ ಉಂಟಾಗಿ ಹಾನಿ ಸಂಭವಿಸಿದ ಬೈಂದೂರು ತಾಲೂಕಿನ ಮರವಂತೆ ಕರಾವಳಿ ಸಮುದ್ರ ತೀರ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಸಂಸದರು ಹಾನಿಯ ಪ್ರಮಾಣವನ್ನು […]





























































































































































































































































































































































































































































































































































































































































































































































































































































































































































































































































































































































































































































































































































































































































































