ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ
ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು ವಿತರಿಸಲಾಯಿತು.ಮುಖ್ಯ ಮಂತ್ರಿ ಪದಕ ವಿಜೇತರಾದ ಅರಣ್ಯ ಇಲಾಖೆ ಸಿಬ್ಬಂದಿ ಶೇಷು,ಧಾರ್ಮಿಕ […]