ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸ್ಕೈ ಡೈನಿಂಗ್ ಉದ್ಘಾಟನೆ
ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡಲಾಯಿತು.ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತು ಕಡಲ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾ,ರಾಷ್ಟ್ರೀಯ ಹೆದ್ದಾರಿ ನೋಟ,ಸೌಪರ್ಣಿಕಾ ನದಿಯ ಸೌಂದರ್ಯ ನೋಡುತ್ತಾ ನಿಮಿಷ್ಟದ ಖಾದ್ಯವನ್ನು ಸವಿಯಬಹುದು.ಟೀಮ್ ಮಂತ್ರಾಸ್ ಅವರು ಆಯೋಜನೆ ಮಾಡಿರುವ ಸ್ಕೈ ಡೈನಿಂಗ್ ಕರ್ನಾಟಕದ ಎರಡನೇ ತಾಣವಾಗಿದ್ದು ಒಂದು ಬಾರಿ 12 ಜನ ಸ್ಕೈಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸ ಬಹುದಾಗಿದೆ .ಬೇರೆ […]