ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಸಂಭ್ರಮ
ಕುಂದಾಪುರ:ಒಂದು ಊರಿನಲ್ಲಿರುವ ಶಾಲೆ ಯಾವುದೆ ರೀತಿಯ ಕೊರತೆ ಇಲ್ಲದೆ ಮುನ್ನೆಡೆಯುತ್ತಿದೆ ಎಂದಾದರೆ ಅದು ಊರಿನ ಬೆಳವಣಿಗೆಯ ಸಂಕೇತವಾಗಿದೆ.ಆ ನಿಟ್ಟಿನಲ್ಲಿ ಬಡಾಕೆರೆ ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಶಾಲೆ ಉಳಿವಿಗೆ ಸ್ಪಂದನೆ ಮಾಡುತ್ತಿರುವುದು ಬಹಳ ಒಳ್ಳೆ ಕೆಲಸವಾಗಿದ್ದು.ಮಾದರಿ ಶಾಲೆಯನ್ನಾಗಿ ನಿರೂಪಿಸುವಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಿದ್ದು ಸದಾ ನಿಮ್ಮ ಜತೆ ನಿಲ್ಲುತ್ತೇನೆ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ (ಉತ್ತರ) ಶಾಲೆಯಲ್ಲಿ ಶನಿವಾರ ನಡೆದ […]





























































































































































































































































































































































































































































































































































































































































































































































































































































































































































































































































































































































































































































































































































































































































































