ಸಿಪಿಐ(ಎಂ) ಉಡುಪಿ ಜಿಲ್ಲಾ ಬೃಹತ್ ಸಮ್ಮೇಳನ

ಕುಂದಾಪುರ:ಮಕ್ಕಳನ್ನು ಎಷ್ಟು ಓದಿಸಿದರು ಕೆಲಸ ಎಲ್ಲಾ ಎನ್ನುವಂತಹ ಪರಿಸ್ಥಿತಿಗೆ ಬಂದು ಬಿಟ್ಟಿದೆ.ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಿರುವುದು ದೇಶದ ಆಥಿಕ ಬೆಳವಣಿಗೆ ಆತಂಕಕಾರಿ ವಿಷಯವಾಗಿದ್ದು..ತಮ್ಮ ಮಕ್ಕಳು ವಿದ್ಯಾವಂತರಾಗಿ ಒಳ್ಳೆ ಕೆಲಸ ಹಿಡಿದು ಕೈ ತುಂಬ ಸಂಬಳ ಪಡೆಯ ಬೇಕ್ಕೆನ್ನುವ ಹೆತ್ತವರ ಆಸೆಗಳನ್ನು ನಿರುದ್ಯೋಗ ಸಮಸ್ಯೆ ಎನ್ನುವ ಭೂತ ನುಂಗಿಕೊಂಡಿದೆ.ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜರನ್ನು ಕಾಡುತ್ತಿದ್ದು.ದೇಶದ ಸಂಪತ್ತನ್ನು ಕೆಲವೆ ಕೆಲವು ವ್ಯಕ್ತಿಗಳು ಲೂಟಿ ಮಾಡುತ್ತಿದ್ದಾರೆ.ಸರಕಾರದ ಅಸಮರ್ಪಕ ನಿಲುವುಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಬೇಕಾಗಿದೆ ಎಂದು ಸಿಪಿಎಂ ರಾಜ್ಯ […]

ಬೈಂದೂರು:ಕೆಂಪು ಕಲ್ಲು,ಮರಳು ನೀಡುವಂತೆ ಆಗ್ರಹ,ರಾಜಕೀಯ ತಿರುವು ಪಡೆದ ಬೃಹತ್ ಪ್ರತಿಭಟನೆ

ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ,‌ ಲಿಖಿತ ಮನವಿ ಸಲ್ಲಿಸಿದರೂ […]

ಕೋಡಿ ಬೀಚ್ ನಲ್ಲಿ ಸಹೋದರಿಬ್ಬರು ನೀರಿನಲ್ಲಿ ಮುಳುಗಿ ಸಾವು,ಒಬ್ಬನ ರಕ್ಷಣೆ

ಕುಂದಾಪುರ:ಕೋಡಿ ಬೀಚ್‍ನಲ್ಲಿ ಈಜಲು ತೆರಳಿದ್ದ ಸಿದ್ದಾಪುರ ಸಮೀಪದ ಅಂಪಾರು ಮೂಡುಬಗೆ ನಿವಾಸಿಯಾಗಿರುವ ಧನರಾಜ್ (23) ವರ್ಷ,ದರ್ಶನ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಧನುಷ್ (20) ಪ್ರಾಣಾಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಕ್ಷಣೆಗೆ ಒಳಪಟ್ಟ ಯುವಕ ಸಹಿತ,ಮೃತಪಟ್ಟ ಯುವಕರಿಬ್ಬರು ಒಂದೇ ತಾಯಿಯ ಮಕ್ಕಳಾಗಿದ್ದಾರೆ,ಕಂಪನಿಯಲ್ಲಿ ಉದ್ಯೋಗದಲ್ಲಿರುವ ಇವರು ಮಧ್ಯಾಹ್ನ ಸಮಯದಲ್ಲಿ ಕೋಡಿ ಬೀಚ್ಗೆ ತೆರಳಿದ್ದಾರೆ ಎನ್ನಲಾಗಿದೆ.ಶನಿವಾರ ಸಂಜೆ ಕುಟುಂಬ ಸಮೇತರಾಗಿ ಕೋಡಿ ಬೀಚ್ ಗೆ ಬಂದಿದ್ದು ಇವರು ಸಮುದ್ರದಲ್ಲಿ ಸ್ನಾನಕ್ಕೆ ಇಳಿದ ಸಂದರ್ಭ ಕಡಲ ಅಲೆಗೆ ಈ ಮೂವರು ಸಹೋದರರು […]

You cannot copy content of this page