ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ,ಇಬ್ಬರು ಮಹಿಳೆಯರಿಗೆ ಗಾಯ
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರಿಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ. ಅನಾರೋಗ್ಯದ ನಿಮಿತ್ತ ಆಟೋದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ತೆರಳಿ ಡಾಕ್ಟರ್ ರಿಂದ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಮರಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೂರ್ಟನ್ ತೆಗೆದು ಕೊಂಡು […]