ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ನಾ ರಾತ್ರಿ ಮಹೋತ್ಸವ ಸಂಭ್ರಮ
ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ ಜರುಗಲಿದೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ ನಡೆಯಲಿದ್ದು […]