ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸ್ವಚ್ಛತಾ ಅಭಿಯಾನ:ಗಾಂಧಿ ಜಯಂತಿ ಆಚರಣೆ

ಕುಂದಾಪುರ:ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು.ಸತ್ಯ, ಅಹಿಂಸೆ,ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವ ವನ್ನು ಹೊಂದಿದವರು.ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ(ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೊತೆಯಾಗಿ ಆಯೋಜಿಸಿದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ […]

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ ಗಾಂಧಿಜೀ ಮತ್ತು ಶಾಸ್ತ್ರಿ ಅವರ ತತ್ವಾದರ್ಶಗಳ ಬಗ್ಗೆ ವಿದ್ಯಾರ್ಥಿಗಳು ಅನ್ವೇಷಣೆ ಮಾಡುವುದರ ಮುಖೇನ ಪರಿಪಾಲನೆ ಮಾಡಬೇಕು ಎಂದು ಹೇಳಿದರು.ಕಾಲೇಜಿನ ನಿರ್ದೇಶಕಿ ಮಮತಾ, ಉಪಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುಮಿತ ,ಹಿಂದಿ ವಿಭಾಗ ಮುಖ್ಯಸ್ಥೆ ರಾಝಿಕಾ ,ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮ ಭಟ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ […]

ಅ.3 ರಿಂದ ಕೂಡ್ಲು ಬಾಡುಬೆಟ್ಟು,ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಸಂಭ್ರಮ

ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನ ಕೂಡ್ಲು ಬಾಡುಬೆಟ್ಟುವಿನಲ್ಲಿ ಅ.3 ರಿಂದ ಅ.12 ರ ವರೆಗೆ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ.ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಪ್ರತಿ ದಿನ ವಿಶೇಷ ಪೂಜೆ,ದುರ್ಗಾಹೋಮ,ದುರ್ಗಾ ಪಾರಾಯಣ,ಚಂಡಿಕಾ ಹೋಮ,ಭಜನಾ ಕಾರ್ಯಕ್ರಮ,ಅನ್ನಸಂತರ್ಪಣೆ ಕಾರ್ಯಕ್ರಮ,ರಂಗ ಪೂಜೆ,ಪಂಚವಾಧ ಸೇವೆ ಜರುಗಲಿದೆ.ಎಂದು ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ಜಯರಾಮ ಸ್ವಾಮಿ ತಿಳಿಸಿದ್ದಾರೆ.

You cannot copy content of this page