ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ:14% ಡಿವಿಡೆಂಟ್ ಘೋಷಣೆ

ಕುಂದಾಪುರ:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶುಕ್ರವಾರ ನಡೆಯಿತು.ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ರಾಜು ಎಸ್.ರಾಜು ಪೂಜಾರಿ ಮಾತನಾಡಿ,ಸಂಘದ ಸದಸ್ಯರ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಆರ್ಥಿಕ ಶಕ್ತಿ ನೀಡಿರುವುದರ ಜತೆಗೆ ರೈತರನ್ನು ಉತ್ತೇಜಿಸುವ ದೃಷ್ಟಿಯಿಂದ ಕೃಷಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗಿದೆ.ಶೈಕ್ಷಣಿಕ ಸೇವೆ,ಆರೋಗ್ಯ ಮಾಹಿತಿ ಕಾರ್ಯಕ್ರಮ ಆಯೋಜನೆ […]

ಮೋದಿ ಹುಟ್ಟು ಹಬ್ಬ,ಉಚಿತ ಆಟೋ ಸೇವೆ

ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು ಸುತ್ತಮುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ವರೆಗೆ ಉಚಿತ ಆಟೋ ಸೇವೆಯನ್ನು ನೀಡುವುದರ ಮುಖೇನ ಮೋದಿ ಮೇಲಿನ ತಮ್ಮ ಅಭಿಮಾನವನ್ನು ವಿಶೇಷವಾದ ರೀತಿಯಲ್ಲಿ ತೋರ್ಪಡಿದರು.

ಉದ್ಯಮಿ ಎನ್.ರಮೇಶ ದೇವಾಡಿಗ ವಂಡ್ಸೆಗೆಸಾಧನಾಶ್ರೀ ಪ್ರಶಸ್ತಿ ಪ್ರದಾನ

ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್‌ ನಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು,ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿರುತ್ತಿರುವ,ಸಾಮಾಜಿಕ, ಶೈಕ್ಷಣಿಕ,ಧಾರ್ಮಿಕ,ಔದ್ಯೋಗಿಕ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಯನ್ನು ಗುರುತಿಸಿ,ಜೇಸಿ ಸಂಸ್ಥೆಯು ನೀಡುವ 2024ರ ಪ್ರತಿಷ್ಠಿತ ‘ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿದ ವಿಂಶತಿ ಸಂಭ್ರಮ ‘ಸುಮನಸು 2024′ ರ ಜೇಸಿ ಸಪ್ತಾಹದಲ್ಲಿ ಹಲವಾರು ಗಣ್ಯರು ಉಪಸ್ಥಿತಿಯಲ್ಲಿ’ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಾಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ […]

You cannot copy content of this page