ತ್ರಾಸಿ:ದ್ವಾರಕಾ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಮತ್ತು ಬಾರ್ ಶುಭಾರಂಭ
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರ ತ್ರಾಸಿ ಕೊಂಕಣ ಖಾರ್ವಿ ಸಭಾಂಗಣದ ಎದುರುಗಡೆ ನೂತನವಾಗಿ ನಿರ್ಮಾಣಗೊಂಡಿರುವ ಧನುಷ್ ಟವರ್ಸ್ ಹೋಟೆಲ್ ಪಿಜಿಬಿ ಬೀಚ್ ರೆಸಿಡೆನ್ಸಿ ಬೋಡಿರ್ಂಗ್ & ಲಾಡ್ಜಿಂಗ್‍ನಲ್ಲಿ ದ್ವಾರಕಾ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಮತ್ತು ಬಾರ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗುರುವಾರ ಅದ್ದೂರಿಯಾಗಿ ನಡೆಯಿತು.ದ್ವಾರಕಾ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಮತ್ತು ಬಾರ್ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಅವರ ನೇತೃತ್ವದಲ್ಲಿ ಗಣಹೋಮ,ಶ್ರೀ ಸತ್ಯನಾರಾಯಣ ಪೂಜೆ ಜರುಗಿತು.ವಿಶ್ವ ಪ್ರಸಿದ್ಧ ಪ್ರಮುಖ […]



























































































































































































































































































































































































































































































































































































































































































































































































































































































































































































































































































































































































































































































































































































































































































