ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ:ಮಾನವ ಸರಪಳಿ:ಪೂರ್ವಭಾವಿ ಸಭೆ

ಕುಂದಾಪುರ:ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಬೈಂದೂರು ತಾಲೂಕು ಸೌಧದಲ್ಲಿ ಮಂಗಳವಾರ ನಡೆಯಿತು.ಪೂರ್ವಭಾವಿ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು,ಸಂಘ ಸಂಸ್ಥೆಗಳ ಸದಸ್ಯರು,ಶಾಲಾ ಕಾಲೇಜುಗಳ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮವು ರಾಜ್ಯದಾದ್ಯಂತ ಬೆಳಿಗ್ಗೆ 9.30ರಿಂದ 10.30ರ ವರೆಗೆ ನಡೆಯಲಿದ್ದು,ಬೈಂದೂರು ತಾಲೂಕಿನ ಶಿರೂರು ಗೇಟ್‌ನಿಂದ ತ್ರಾಸಿ ತನಕ ಜರುಗಲಿದೆ.ಸೆ.14 ರಿಂದ ಅಕ್ಟೋಬರ್ ತಿಂಗಳ ವರೆಗೆ ಸ್ವಚ್ಛತಾ ಆಂದೋಲನ ಜಾರಿಯಲ್ಲಿರುವುದರಿಂದ ಸ್ವಭಾವ […]

ಯಾವುದೇ ಪ್ರಚಾರ ಬಯಸದ ತೆರೆಯಮರೆಯ ಹೆಸರೆ ಹೇಳದ ಸರಳ ಸಜ್ಜನ ಸಮಾಜ ಸೇವಕ ಅಜಾದಿ ಗಿರೀಶ್ ಕೊಡಪಾಡಿ

ಕುಂದಾಪುರ:ಇಂದು ನಾವು ಇರ್ತಿವಿ ನಾಳೆ ಹೋಗ್ತೀವಿ ಆದರೆ ನಮ್ಮ ಹೆಸರು ಮತ್ತು ಮಾಡಿದ ಕೆಲಸವು ಜೀವಂತ ಇರಬೇಕು ಅನ್ನುತ್ತಾರೆ…*11 ವರ್ಷಗಳಿಂದ ದೇಶ ಸೇವೆಯೇ ಈಶಾ ಸೇವೆ ಎಂದು ತನ್ನ ಜೀವನವನ್ನೇ ದೇಶ ಧರ್ಮಕ್ಕಾಗಿ ಸಮರ್ಪಿಸುತ್ತ ಸವೆಯುತ್ತ ರಾಷ್ಟ್ರೀಯ ಸ್ವಯಂ ಸೇವಕನಾಗಿ ರಾಜ್ಯದ ಜಿಲ್ಲೆ ತಾಲೂಕು ಊರೂರು ಕೇರಿ ಅಲೆಯುತ್ತಾ ನಮ್ಮ ಹಿಂದು ಸಮಾಜ ಜಾಗ್ರತಗೊಳಿಸುತ್ತ ನಿರಂತರ ಜನರ ಸೇವೆ ಮಾಡುತ್ತಾ ಬಂದಿದ್ದಾರೆ…ಇಂತಹ ಒಬ್ಬ ನಮ್ಮೂರಿನ ಸಮಾಜ ಸೇವಕನನ್ನು ಅವರ ಸೇವೆಯನ್ನು ನಾವು ಗುರುತಿಸಲೇಬೇಕೆಂಬ ಉದ್ದೇಶದಿಂದ ಅವರ ಈ […]

ಬೈಂದೂರು ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್‍ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ […]

You cannot copy content of this page