KCET-2024 ಫಲಿತಾಂಶರಾಜ್ಯ ಮಟ್ಟದಲ್ಲಿ ಅಮೋಘ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ‌ ವಿದಾರ್ಥಿಗಳು.

ಕುಂದಾಪುರ:K-CET 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದವೃತ್ತಿಪರ ಕೋರ್ಸ್ ಗಳಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಕಾಲೇಜಿನ ಹಲವು ವಿದ್ಯಾರ್ಥಿಗಳು ಸಾವಿರದ ಒಳಗೆ Rankಗಳನ್ನು ಪಡೆದಿರುತ್ತಾರೆ.ಪವಿತ್ರ-B.sc Agri,934,ಪ್ರಣವ್ ಅಡಿಗ-1523 ಇಂಜಿನಿಯರಿಂಗ್,ಕ್ಷಮಾ ಪಡಿಯಾರ್-2077B.sc Agri, ಲಲನ್-2287 ಇಂಜಿನಿಯರಿಂಗ್, ರಿಷಿಕಾ ಮಾಂಟೆರಿಯೊ-2880-B.sc Agri,ಆದಿತ್ಯ ಚಂದನ್-4030 ಇಂಜಿನಿಯರಿಂಗ್,ಪ್ರಜ್ವಲ್ ಜಿ-4886 ಇಂಜಿನಿಯರಿಂಗ್,ಸುಬ್ರಹ್ಮಣ್ಯ-6551B.Sc Agri,ಐಶ್ವರ್ಯ ವೈದ್ಯ-6536 ಇಂಜಿನಿಯರಿಂಗ್,ಸನದ್ ಕುಮಾರ್ 8648B.sc Agri,ರಜತ್ ಪೂಜಾರಿ-8952 ಇಂಜಿನಿಯರಿಂಗ್,ಪ್ರಜ್ವಲ್ ಎಸ್ ಪೂಜಾರಿ 9444 ಇಂಜಿನಿಯರಿಂಗ್ Rankಗಳನ್ನು ಪಡೆಯುವುದರ ಮೂಲಕ […]

ವಿಶ್ವ ಪರಿಸರ ದಿನಾಚರಣೆ,ಸನ್ಮಾನ ಕಾರ್ಯಕ್ರಮ

ಕುಂದಾಪುರ:ಜೆಸಿಐ ಕುಂದಾಪುರ ಸಿಟಿ ಹಾಗೂ ಪ್ರಕೃತಿ ಇಕೋ ಕ್ಲಬ್ ಜನತಾ ಪ್ರೌಢಶಾಲೆ ಹೆಮ್ಮಾಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಗುರುವಾರ ನಡೆಯಿತು.ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ರಾಘವೇಂದ್ರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.ಜನತಾ ಪ್ರೌಢ ಶಾಲೆ ಹೆಮ್ಮಾಡಿ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉದ್ಘಾಟಿಸಿದರು.ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಗಿಡಗಳನ್ನು ವಿತರಿಸಿದರು.ಶ್ರೀಧರ ಗಾಣಿಗ ಅವರು ಪರಿಸರ ಕಾಳಜಿ ಕುರಿತು ಮಾಹಿತಿಯನ್ನು ನೀಡಿದರು.ಬೈಂದೂರು ವಲಯದ ಬೀಟ್ ಅರಣ್ಯಾಧಿಕಾರಿ ಶಂಕರ್ ಡಿ.ಎಲ್ ಅವರನ್ನು ಸನ್ಮಾನಿಸಲಾಯಿತು.ಜೆಸಿಐ […]

ಸಿಡಿಲು ಬಡಿದು ಮೂರು ಮಹಿಳೆಯರಿಗೆ ಗಾಯ

ಮಂಗಳೂರು:ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳನ್ನುಬಂಟ್ವಾಳ ಆಸ್ಪತ್ರೆಗೆ ದಾಖಲಾಲು ಮಾಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು ನಿವಾಸಿಯಾದ ಅನಿತಾ ಪೂಜಾರಿ ಮತ್ತು ರಾಮಯ್ಯ ಗುರಿ ನಿವಾಸಿಯಾದ ಲೀಲಾವತಿ ಹಾಗೂ ಮೋಹಿನಿ ಎನ್ನುವವರಿಗೆ ಸಿಡಿಲು ಬಡಿದಿದೆ.

You cannot copy content of this page