ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಸುರೇಂದ್ರ ಗುಡ್ಡೆ ಹೋಟೆಲ್ ನಾಡ ಆಯ್ಕೆ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ( ರಿ) ಬೆಂಗಳೂರು.ಇದರಲ್ಲಿ ಸದಸ್ಯರಾಗಿದ್ದು ಹಾಗೂ ಸಂಘದಲ್ಲಿ ಸದಾ ಕ್ರಿಯಾಶೀಲರಾಗಿ ತಮ್ಮ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳ ಮೂಲಕ ಮಾದರಿಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೇನಾಪುರದ ಶ್ರೀ ಸುರೇಂದ್ರ ಗುಡ್ಡೆ ಹೋಟೆಲ್ ನಾಡ.ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಶ್ರೀ ವಿಶ್ವನಾಥ್ ಧುಮಾಳ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಸರಿಕಾರ್,ಶ್ರೀ […]

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು […]

ಕನಕ ಜಗದೀಶ್ ಶೆಟ್ಟಿ ದಂಪತಿಗಳಿಗೆ ಸನ್ಮಾನ

ಕುಂದಾಪುರ:ಹೆಮ್ಮಾಡಿ ಜಯಶ್ರೀ ಸಭಾಭವನದ ವಠಾರದಲ್ಲಿ ಶನಿವಾರ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಜಗದೀಶ್ ಶೆಟ್ಟಿ ಕುದ್ರಕೋಡು ಮತ್ತು ಅವರ ದಂಪತಿ ಪ್ರಥಮ ಮಹಿಳೆ ಪ್ರಾಂತ್ಯ 4 ಸುಮಂಗಲಾ ಜಗದೀಶ್ ಶೆಟ್ಟಿ ಹಾಗೂ ಅವರ ಪುತ್ರಿ ದಿಶಾರಾಣಿ ಅವರನ್ನು ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4,ಜಿಲ್ಲೆ 317ಸಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅತಿಥಿಗಳು ಉಪಸ್ಥಿತರಿದ್ದರು.

You cannot copy content of this page